February 22, 2026

Newsnap Kannada

The World at your finger tips!

crime,bengaluru,racecourse

ಎಫ್ ಡಿ ಎ ಪ್ರಶ್ನೆ ಪತ್ರಿಕೆ ಸೋರಿಕೆ : ಬೆಳಗಾವಿಯಲ್ಲಿ ಕಿಂಗ್ ಪಿನ್ ಬಂಧನ‌

Spread the love

ಕರ್ನಾಟಕ ಲೋಕಸೇವಾ ಆಯೋಗದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರಮುಖ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶಿವಲಿಂಗ್ ಪಾಟೀಲ ಎಂಬಾತ
ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದನು.‌

ಕಳೆದ 10-12 ದಿನಗಳಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.

ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಫರ್ನಿಚರ್ ಫ್ಯಾಕ್ಟರಿ ನಡೆಸುತ್ತಿದ್ದ ಶಿವಲಿಂಗ ಪಾಟೀಲನ ಬಗ್ಗೆ ಪೊಲೀಸರು ನಿಗಾ ಇಟ್ಟಿದ್ದರು.

error: Content is protected !!