ಅನುಶ್ರೀ (13) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 8ನೇ ತರಗತಿ ಓದುತ್ತಿದ್ದಳು. ಮಂಡ್ಯದ ಶಿವಪುರ ಸತ್ಯಾಗ್ರಹಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ
ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿಯಾಗಿದ್ದಾಳೆ. ಇನ್ನು ಅನುಶ್ರೀ ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ.
ಅನುಶ್ರೀ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ರವಾನಿಸಲಾಗಿದೆ. ಮೃತಪಟ್ಟ ಅನುಶ್ರೀಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು