ಮಡಿಕೇರಿ : ಹೃದಯಾಘಾತದಿಂದ 24 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ನಿವಾಸಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿಯಾಗಿದ್ದು , ಇಂದು ಬೆಳಗ್ಗೆ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಮಡಿಕೇರಿ ಜಿಲ್ಲಾಸ್ಪತ್ರೆಯ ಉದ್ಯೋಗಿಯಾಗಿದ್ದ ನಿಲಿಕಾ ಅವರು ಇಂದು ಸಾವನ್ನಪ್ಪಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ