December 19, 2024

Newsnap Kannada

The World at your finger tips!

sump 2

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

Spread the love

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಈ ಘಟನೆ ಅಯ್ಯಪ್ಪ ನಗರದ ವಿಶಾಲ್ ಮೇಗಾ ಮಾರ್ಟ್ ಮುಂಭಾಗ ನಡೆದಿದ್ದು ,ನೇಪಾಳ ಮೂಲದ ದಂಪತಿಯ ಪುತ್ರ ಸುಬೀನ್ (5) ಮೃತಪಟ್ಟ ಬಾಲಕ.

ಎಂದಿನಂತೆ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಮಗನನ್ನು ಬಿಟ್ಟು ಕೆಲಸಕ್ಕೆ ತೆರಳಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಈ ವೇಳೆ ನೀರಿನ ಸಂಪ್ ಗೆ ಬಾಲಕ ಬಿದ್ದು ಮೃತಪಟ್ಟಿದ್ದಾನೆ. . ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!