ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ. ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಮತ್ತು ಕರಣ್ ಜೋಶಿಯ ಅವರ ಜೋಡಿ ಫೋಟೋ ವೈರಲ್ ಆಗಿದೆ.
ಆತ್ಮೀಯವಾಗಿರುವ ಈ ಫೋಟೋ ಕುರಿತು ಏನೆಲ್ಲ ಚರ್ಚೆ ನಡೆಯುತ್ತಿದೆ.
ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿಯಂತೂ ಹಲವು ದಿನಗಳಿಂದ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ರಮ್ಯಾ ಕೂಡ ಸಿನಿಮಾ ಸಂಬಂಧಿ ಅನೇಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಇದನ್ನು ಓದಿ : ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ
ಫಸ್ಟ್ ಲುಕ್, ಟ್ರೇಲರ್ ರಿಲೀಸ್, ಪ್ರಶಸ್ತಿ ಪ್ರದಾನ ಸಮಾರಂಭ ಹೀಗೆ ಸಿನಿಮಾ ರಂಗದ ಅನೇಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದಾರೆ.

ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋ ಕುರಿತೂ ಹಲವು ಮಾತುಗಳು ಕೇಳಿ ಬರುತ್ತಿವೆ.
ಇದನ್ನು ಓದಿ : ರಾಜ್ಯದಲ್ಲಿ ಧರ್ಮಯುದ್ಧ ಆರಂಭ: ಆಜಾನ್ ವಿರುದ್ಧವಾಗಿ ಸುಪ್ರಭಾತ, ಓಂಕಾರ, ಹನುಮಾನ ಚಾಲೀಸಾ
ಕರಣ್ ಜೋಶಿ ಅವರ ಜೊತೆ ಇರುವ ರಮ್ಯಾ ಫೋಟೋ ಹಿಂದಿನ ಉದ್ದೇಶವೇನು? ಯಾರದು ಈ ಕರಣ್ ಜೋಶಿ ಹೀಗೆ ಅನೇಕ ಮಾರ್ಗದಲ್ಲಿ ಹುಡುಕಾಟ ಆರಂಭಿಸಿದ್ದಾರೆ ಅಭಿಮಾನಿಗಳು. ನಿನ್ನೆಯಷ್ಟೇ ರಮ್ಯಾ ಅವರು ಈ ಫೊಟೋವನ್ನು ಇನ್ಸ್ಟ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರು. ಆ ನಂತರ ರಮ್ಯಾ ಆಫೀಸಿಯಲ್ ಪೇಜ್ ನಲ್ಲೂ ಅದನ್ನು ಶೇರ್ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು