ಬೆಂಗಳೂರಿನ ಮಕ್ಕಳ ಕೂಟ ಸರ್ಕಲ್ ಬಳಿ (KA57F 1592 ) ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ.
ಬೆಂಕಿ ಹೊತ್ತಿಕೊಳ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿದ್ದಾನೆ, ಪರಿಣಾಮ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ವರದಿಯಾಗಿದೆ.
ಬಸ್ ಕೆ.ಆರ್.ಮಾರುಕಟ್ಟೆಯಿಂದ ವಿವಿಪುರಂ ಮಾರ್ಗವಾಗಿ ಮಕ್ಕಳಕೂಟ ಬಸ್ ನಿಲ್ದಾಣಕ್ಕೆ ಬರುತ್ತಿತ್ತು ಸುಮಾರು 40 ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment