February 23, 2026

Newsnap Kannada

The World at your finger tips!

madduru acci

ಮದ್ದೂರಿನ ಬೆಕ್ಕಳಲೆ ಬಳಿಯ ರಸ್ತೆ ತಿರುವಿನಲ್ಲಿ ಪಲ್ಟಿಯಾದ ಕಾರ್- ಬಾಲಕ ಸಾವು

Spread the love

ಮದ್ದೂರಿನ ಬೆಕ್ಕಳಲೆ ಬಳಿಯ ರಸ್ತೆ ತಿರುವಿನಲ್ಲಿ ಕಾರೊಂದು ಪಲ್ಟಿಯಾಗಿ ಬಾಲಕ ಸಾವನ್ನಪ್ಪಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ತಿರುವಿನಲ್ಲಿ ಪಲ್ಟಿಹೊಡೆದ ಕಾರಣಕ್ಕಾಗಿ
ಬಾಲಕ ನಿತಿನ್ (9) ಸಾವನ್ನಪ್ಪಿದ್ದಾನೆ. ಉಳಿದವರಿಗೆ ಗಾಯಗಳಾಗಿವೆ ಎನ್ನಲಾಗಿದೆ.

ಗಾಯಳುಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಪ್ಪ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!