ಮೈದುಂಬಿದ ಗಗನಚುಕ್ಕಿ ಜಲಪಾತ. KRS, ಕಬಿನಿಯಿಂದ ಹೊರ ಹರಿವು ಹೆಚ್ಚಳ ಹಿನ್ನೆಲೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಗಗನಚುಕ್ಕಿ.
ಮೈದುಂಬಿ ಬೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ. ಜಲಪಾತ ನೋಡಲು ಹರಿದು ಬರುತ್ತಿದೆ ಪ್ರವಾಸಿಗರ ದಂಡು.ಇದನ್ನು ಓದಿ –ಕೆಆರ್ಎಸ್ನಿಂದ 75000 ಕ್ಯೂಸೆಕ್ ನೀರು ಬಿಡುಗಡೆ
ಪ್ರಕೃತಿ ವೈಭವದ ರುದ್ರ ರಮಣೀಯ ದೃಶ್ಯಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿರುವ ಗಗನಚುಕ್ಕಿ ಜಲಪಾತ ಸಾಕ್ಷಿಯಾಗಿದೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ