ಚುನಾವಣಾಧಿಕಾರಿಗಳ ಅನುಮತಿಯಿಲ್ಲದೆ ರೇಣುಕಾಚಾರ್ಯ ಬೆಂಗಳೂರಿನ ಗುರುರಾಜ ಕಲ್ಯಾಣಮಂಟಪದಲ್ಲಿ ಸಭೆ ನಡೆಸಿದ್ದಾರೆ.
ಸಭೆ ನಡೆಸಲು ಚುನಾವಣಾ ಆಯೋಗ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಗುರುರಾಜ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ.
ಅಧಿಕಾರಿಗಳು ಭೇಟಿ ನೀಡಿದ ಬಳಿಕವೂ ರೇಣುಕಾಚಾರ್ಯ ಅವರು ಮಾತು ಮುಂದುವರಿಸಲು ಯತ್ನಿಸಿದಾಗ ಅಧಿಕಾರಿಗಳು ಮೈಕ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ.
ಅಷ್ಟರಲ್ಲಿ ರೇಣುಕಾಚಾರ್ಯ ಅವರು ಸರ್ ಇರಿ ಸ್ವಲ್ಪ ಇರಿ ಅಂತಾ ಭಾಷಣ ಮುಂದುವರಿಸಿದ್ದಾರೆ. ಬಳಿಕ ನೆರೆದಿದ್ದ ಸಭೀಕರಿಗೆ ನೀತಿ ಸಂಹಿತೆ ಉಲ್ಲಂಘನೆಯಾಗುತ್ತೆ ಅಂತಾ ಹೇಳಿ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.ಇದನ್ನು ಓದಿ –ಸ್ಮಶಾನದಲ್ಲಿ ಪ್ರಚಾರ ವಾಹನ ಪೂಜೆ : ರಾಹುಕಾಲದಲ್ಲೇ ನಾಮಪತ್ರ – ಸತೀಶ್ ಜಾರಕಿಹೊಳಿ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು