ರವಿಶಂಕರ್ (40), ವೀಣಾ (28) ಮೃತ ದಂಪತಿ.ಇದನ್ನು ಓದಿ –ಪಂಜಾಬ್‌ನಲ್ಲಿ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ರು ಉಳಿತಾಯ : ಸಿಎಂ
ಪತ್ನಿ ವೀಣಾ ಮನೆ ಪಕ್ಕದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿಗೆ ಬಟ್ಟೆ ಒಣ ಹಾಕುತ್ತಿದ್ದರು.
ಈ ವೇಳೆ ವಿದ್ಯುತ್ ತಗುಲಿದಾಗ ಪತ್ನಿ ವೀಣಾ ಕೂಗಿಕೊಂಡಿದ್ದಾರೆ. ಪತ್ನಿ ವೀಣಾರನ್ನ ಕೈಯಿಂದ ಎಳೆದುಕೊಳ್ಳಲು ಪ್ರಯತ್ನಿಸಿದಾಗ ಇಬ್ಬರಿಗೂ ಶಾಕ್ ಹೊಡೆದಿದೆ. ಪರಿಣಾಮ ಗಂಡ ಹೆಂಡತಿ ಒಟ್ಟಿಗೆ ಜೀವ ಬಿಟ್ಟಿದ್ದಾರೆ.
ಸ್ಥಳಕ್ಕೆ ಮಾಯಕೊಂಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು