December 19, 2024

Newsnap Kannada

The World at your finger tips!

mysore , death , politician

A JDS leader collapsed and died while playing cards in Mysore ಮೈಸೂರಿನಲ್ಲಿ ಇಸ್ಪೀಟ್‌ ಆಡುತ್ತಿದ್ದ ಜೆಡಿಎಸ್‌ ಮುಖಂಡ ಕುಳಿತಲ್ಲೇ ಕುಸಿದು ಸಾವು

ಮೈಸೂರಿನಲ್ಲಿ ಇಸ್ಪೀಟ್‌ ಆಡುತ್ತಿದ್ದ ಜೆಡಿಎಸ್‌ ಮುಖಂಡ ಕುಳಿತಲ್ಲೇ ಕುಸಿದು ಸಾವು : ವಿಡಿಯೋ ನೋಡಿ

Spread the love

ಮೈಸೂರಿನಲ್ಲಿ ಸ್ನೇಹಿತರ ಜೊತೆ ಇಸ್ಪೀಟ್‌ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಆಶ್ವಥ್ ಚಿಯಾ ಮೃತ ವ್ಯಕ್ತಿ. ಈತ ಮೈಸೂರು ಜೆಡಿಎಸ್ ಮುಖಂಡ. ಕ್ಲಬ್‍ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅಶ್ವಥ್‍ಗೆ ಹೃದಯಾಘಾತವಾಗಿ ಕುಳಿತಲ್ಲೇ ಕುಸಿದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ

ಮೈಸೂರು, ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್‍ನಲ್ಲಿ ಈ ಘಟನೆ ನಡೆದಿದೆ. ಅಶ್ವಥ್ ಕೊನೆಯ ಕ್ಷಣಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

Copyright © All rights reserved Newsnap | Newsever by AF themes.
error: Content is protected !!