ಬೆಂಗಳೂರಿನ ಕೆ.ಆರ್ ಮಾರ್ಕೇಟ್ ಬಳಿ ಪ್ಲೈಓವರ್ ಮೇಲಿಂದ ಅಪರಿಚಿತ ವ್ಯಕ್ತಿಯೊಬ್ಬ ಹಣವನ್ನು ಎರಚಿ ಪರಾರಿಯಾದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.
ಜೀವನದಲ್ಲಿ ಜಿಗುಪ್ಸೆ ಬಂದಿದೆ ಎನ್ನುತ್ತಿದ್ದ ಆ ವ್ಯಕ್ತಿ ಗರಿಗರಿಯ 10 ರು ನೋಟು ಸುರಿಸಿ ಎಸ್ಕೇಪ್ ಆಗಿದ್ದಾರೆ. ಮಳೆ ನೀರಿನಂತೆ ನೋಟುಗಳನ್ನು ಸುರಿದ ಫೋಟೋಗಳು ವೈರಲ್ ಆಗಿದೆ.
ಸಿಲಿಕಾನ್ ಸಿಟಿಯ ಕೆ.ಆರ್ ಮಾರ್ಕೇಟ್ ಬಳಿ ಪ್ಲೈಓವರ್ ಮೇಲಿಂದ ಹಣ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಘಟನೆ ಬಗ್ಗೆ ಕಾರಣ ನೀಡುವಂತೆ ನೋಟಿಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ