ಮಾಗಡಿ ರೈತ ಸಂಘದ ತಾಲೂಕು ಅಧ್ಯಕ್ಷರ ಪತ್ನಿ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ಜರುಗಿದೆ.
ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್ ಎಂಬುವವರ ಪತ್ನಿ ರೂಪ (30) ಹಾಗೂ ಇಬ್ಬರು ಮಕ್ಕಳಾದ ಹರ್ಷಿತಾ (6), ಸ್ಪೂರ್ತಿ (4) ಮೃತ ದುರ್ಧೈವಿಗಳು.
ಸಿಇಟಿ ರ್ಯಾಂಕ್ ಪಟ್ಟಿ ರದ್ದು : ಹೈಕೋರ್ಟ್ ಮಹತ್ವದ ಆದೇಶ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಕುಡಿದು ರೂಪ ಸಾವನ್ನಪ್ಪಿದ್ದಾರೆ ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ