ನಿಂತಿದ್ದ ಬಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಮೂರು ಬಸ್‍ಗಳು ಬೆಂಕಿಗಾಹುತಿ

bus fire

ನಿಂತಿದ್ದ ಬಸ್ ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್‍ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.

ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರು ಬಳಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ – ಪುತ್ರ, ಸೊಸೆಗೆ ಗಂಭೀರ ಗಾಯ

ಬಸ್‍ಗಳು SRS ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿಬೆಂಕಿ ನಂದಿಸಿದರು
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.

Leave a comment

Leave a Reply

Your email address will not be published. Required fields are marked *

error: Content is protected !!