ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದೆ ಮತ್ತೊಂದೆಡೆ ರಾಜಸ್ಥಾನದಲ್ಲಿ ಕಿಡಿಗೇಡಿಯೋರ್ವ ಬಿಪಿನ್ ರಾವತ್ ಸಾವು ಸಂಭ್ರಮಿಸಿದ ಪೋಸ್ಟ್ ಹಾಕಿ ಜೈಲು ಸೇರಿದ್ದಾನೆ.
ಜವ್ವಾದ್ ಖಾನ್ ಎಂಬ ಕಿಡಿಗೇಡಿ ಬಿಪಿನ್ ರಾವತ್ ಫೋಟೋ ಪೋಸ್ಟ್ ಮಾಡಿ, ನರಕಕ್ಕೆ ಹೋಗುವ ಮೊದಲೇ ಈತನ ದೇಹ ಸುಟ್ಟು ಹೋಯ್ತು ಎಂದು ಕೆಟ್ಟದಾಗಿ ಬರೆದುಕೊಂಡಿದ್ದಾನೆ.
ಈ ಸಂಬಂಧ ಈಗ ರಾಜಸ್ತಾನ ಪೊಲೀಸರು ಕಿಡಿಗೇಡಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಜವ್ವದ್ ಖಾನ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ತನ್ನನ್ನು ಇಸ್ಲಾಮಿಕ್ ಫಂಡಮೆಂಟಲಿಸ್ಟ್ ಎಂದು ಗುರುತಿಸಿಕೊಂಡಿದ್ದಾನೆ. ಅಲ್ಲದೇ ಉಗ್ರ ತಾಲಿಬಾನ್ ಸಂಘದ ಪರ ಹಲವು ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.
ಪೊಲೀಸರು ಈತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್