ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ವಿರುದ್ದ ಕಪ್ಪು ಬಾವುಟ ಪ್ರದಶ೯ನ ಮಾಡಿದ್ದ ವಿದ್ಯಾಥಿ೯ನಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪಧಿ೯ಸಲು ಸಮಾಜವಾದಿ ಪಕ್ಷ. ಟಿಕೆಟ್ ನೀಡಿದೆ.
ಯೋಗಿ ವಿರುದ್ಧ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಟಿಕೆಟ್ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಕಪ್ಪುಬಾವುಟ ಪ್ರದರ್ಶಿಸಿ ಬಂಧನಕ್ಕೊಳಗಾಗಿದ್ದ 25 ವರ್ಷದ ಪೂಜಾ ಶುಕ್ಲಾಗೆ ರಾಜಕೀಯದ ಬಾಗಿಲು ತೆರೆದಿದೆ.
ಸಮಾಜವಾದಿ ಪಕ್ಷ ಟಿಕೆಟ್ ನೀಡಿ, ಲಖನೌ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪೂಜಾ ವಿಧಾನಸಭಾ ಚುನಾವಣೆಯ ಅತಿ ಕಿರಿಯ ಅಭ್ಯರ್ಥಿ ಎನಿಸಿದ್ದಾರೆ.
ಸರ್ಕಾರದ ನೀತಿಗಳನ್ನು ಖಂಡಿಸಿ 2017ರ ಜೂನ್‌ನಲ್ಲಿ ಪೂಜಾ ಶುಕ್ಲಾ ಇತರ 10 ಮಂದಿಯೊಂದಿಗೆ ಲಖನೌ ವಿವಿ ರಸ್ತೆಯಲ್ಲಿ ಯೋಗಿ ಬೆಂಗಾವಲು ವಾಹನಗಳನ್ನು ತಡೆಯಲು ಯತ್ನಿಸಿ, ಕಪ್ಪು ಬಾವುಟ ಪ್ರದರ್ಶಿಸಿದ್ದರು. ಬಳಿಕ ಪೂಜಾ ಶುಕ್ಲಾರನ್ನು ಜೈಲಿಗೆ ಕಳುಹಿಸಲಾಗಿತ್ತು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು