ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಅಪಘಾತದ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಗುರುವಾರ ಬೆಳ್ಳಂ ಬೆಳಗ್ಗೆ 5 ಗಂಟೆಯ ವೇಳೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸೂರು ರಸ್ತೆ ಅತ್ತಿಬೇಲಿ ಸಮೀಪದ ನೆರಳೂರು ಬಳಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ಮೂಲದ ಆಯಂಬುಲೆನ್ಸ್ ಹೊಸೂರಿಗೆ ಹೋಗುತ್ತಿದ್ದ ವೇಳೆ ಎದುರಿಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ