KSRTC ಬಸ್ ಮತ್ತು ಆಲ್ಟೊ ಕಾರ್ ನಡುವೆ ಭೀಕರ ಅಪಘಾತ ಪ್ರಕರಣದಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಐವರು ವಿದ್ಯಾರ್ಥಿಗಳು ಬೇಲೂರಿನ ವಿದ್ಯಾವಿಕಾಸ್ ಕಾಲೇಜಿನವರು .
ಮಹಮ್ಮದ್ ಜಿಲಾನಿ (18), ಅಕ್ಮಲ್ ಖಾನ್, ಫಯಾಝ್ ಖಾನ್ ಸೇರಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ದಾರಿಮಧ್ಯೆ ಅಂಬ್ಯುಲೆನ್ಸ್ನಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಬೇಲೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್