ಮದ್ದೂರಿನ ಬಳಿ ತೆಂಗಿನ ನಾರಿನ ಉತ್ಪನ್ನಗಳ ಕಾರ್ಖಾನೆಗೆ ಬೆಂಕಿ ಧಗಧಗ ಉರಿದಿದೆ. ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಮೂಗಾಂಬಿಗೈ ಫೈಬರ್ ಮಿಲ್ ನಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದ್ದು, ಅಂದಾಜು 90 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.
ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಚೆಗರೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕೆಲ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆ. ಆದರೆ, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕಾರ್ಖಾನೆಯ ಯಂತ್ರೋಪಕರಣಗಳು, ಚೆಗರೆ ಸಂಪೂರ್ಣ ಭಸ್ಮವಾಗಿದ್ದು, ಕಾರ್ಖಾನೆಯ ಸಿಬ್ಬಂದಿಗಳು ಇಂದು ರಜೆ ಇದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
ಯಾವುದೇ ಅನಾಹುತ ಸಂಭವಿಸಿಲ್ಲ. ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರ ಸಾಹಸ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು