January 4, 2025

Newsnap Kannada

The World at your finger tips!

accident

ಮಂಡ್ಯದ ನಾಗಮಂಗಲದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

Spread the love

ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದ ಹೊರವಲಯ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಎಂ.ಹೊಸೂರು ಗೇಟ್ ಸಮೀಪ ಅಪಘಾತ ಸಂಭವಿಸಿದೆ.

ನಾಗಮಂಗಲ ತಾಲೂಕಿನ ಬಿರೇಶ್ವರಪುರದ ದೇವರಾಜು, ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದ ಮಂಜುನಾಥ್ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆಹೊಸ ತಿರುವು: ​ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ

ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Copyright © All rights reserved Newsnap | Newsever by AF themes.
error: Content is protected !!