ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದ ಹೊರವಲಯ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಎಂ.ಹೊಸೂರು ಗೇಟ್ ಸಮೀಪ ಅಪಘಾತ ಸಂಭವಿಸಿದೆ.
ನಾಗಮಂಗಲ ತಾಲೂಕಿನ ಬಿರೇಶ್ವರಪುರದ ದೇವರಾಜು, ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದ ಮಂಜುನಾಥ್ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆಹೊಸ ತಿರುವು: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ
ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ