ಉಕ್ರೇನ್‍ನ ಒಡೆಸಾ ನಗರದ ಬಾಂಬ್ ಶೆಲ್ಟರ್‌ನಲ್ಲೇ ಯುವ ಜೋಡಿಯೊಂದರ ವಿವಾಹ ನೆರವೇರಿದೆ.
ಮದುವೆಯ ವೇಳೆ ಘಂಟೆ ಬದಲಿಗೆ ವೈಮಾನಿಕ ದಾಳಿಯ ಸೈರನ್ ರಿಂಗಣಿಸಲಾಯಿತು.
ಉಕ್ರೇನ್‍ನ ಕೆಲವು ಭಾಗಗಳಲ್ಲಿ ರಷ್ಯಾ ಪಡೆ ಕ್ಷಿಪಣಿ ದಾಳಿ ಮತ್ತು ಶೆಲ್ ದಾಳಿಯನ್ನು ನಡೆಸುತ್ತಿರುವ ನಡುವೆಯೂ ದಂಪತಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫೋಟೋದಲ್ಲಿ ವಧು ನಗುತ್ತಾ ಕೈಯಲ್ಲಿ ಹೂವು ಹಿಡಿದುಕೊಂಡಿದ್ದರೆ, ವರ ಡಾಕ್ಯುಮೆಂಟ್‍ಗೆ ಸಹಿ ಹಾಕುತ್ತಿರುವುದನ್ನು ಕಾಣಬಹುದಾಗಿದೆ.
ಉಕ್ರೇನಿಯನ್ ಅಧಿಕಾರಿಗಳು ರಷ್ಯಾದ ಸೈನಿಕರು 8ನೇ ದಿನದಂದು ದಕ್ಷಿಣ ನಗರವಾದ ಖೆರ್ಸನ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಖೆರ್ಸನ್ ನಗರ ಇದೀಗ ರಷ್ಯಾದ ನಿಯಂತ್ರಣಕ್ಕೆ ಒಳಗಾಗಿದೆ ಎಂದು ತಿಳಿಸಿದ್ದಾರೆ.
ಉಕ್ರೇನ್‍ನ ಕೆಲವು ಭಾಗಗಳಲ್ಲಿ ಭಾರೀ ಶೆಲ್ ದಾಳಿ, ಬಾಂಬ್ ದಾಳಿ ಮತ್ತು ಸಂಘರ್ಷದ ನಡುವೆ 2,000ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‍ನ ರಾಜ್ಯ ತುರ್ತು ಸೇವೆ ತಿಳಿಸಿದೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ