December 22, 2024

Newsnap Kannada

The World at your finger tips!

Suicide , power star , youth

A young man from Mandya, who participated in Appu's remembrance, committed suicide ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯದ ಯುವಕ ಆತ್ಮಹತ್ಯೆಗೆ ಶರಣು

ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯದ ಯುವಕ ಆತ್ಮಹತ್ಯೆಗೆ ಶರಣು

Spread the love

ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದ ಅಪ್ಪು ಅಭಿಮಾನಿ ಕಿರಣ್(22) ಮೃತ ಯುವಕ.ಲೋಕಾಯುಕ್ತ ದಿಂದ ಅಕ್ರಮ ಆಸ್ತಿ ಪತ್ತೆ: BBMP ಮೌಲ್ಯಮಾಪಕನಿಗೆ 40 ಲಕ್ಷ ದಂಡ, 4 ವರ್ಷ ಕಠಿಣ ಜೈಲು ಶಿಕ್ಷೆ

ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿ, ಅನ್ನಸಂತರ್ಪಣೆ ಕೂಡ ನಡೆಸಿದ್ದ. ಆದರೆ ಕಾರ್ಯಕ್ರಮದ ಬಳಿಕ ಮನೆಗೆ ರಾತ್ರಿ 10 ಗಂಟೆಯಲ್ಲಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!