ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದ ಅಪ್ಪು ಅಭಿಮಾನಿ ಕಿರಣ್(22) ಮೃತ ಯುವಕ.ಲೋಕಾಯುಕ್ತ ದಿಂದ ಅಕ್ರಮ ಆಸ್ತಿ ಪತ್ತೆ: BBMP ಮೌಲ್ಯಮಾಪಕನಿಗೆ 40 ಲಕ್ಷ ದಂಡ, 4 ವರ್ಷ ಕಠಿಣ ಜೈಲು ಶಿಕ್ಷೆ
ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆಯಲ್ಲಿ ಭಾಗವಹಿಸಿ, ಅನ್ನಸಂತರ್ಪಣೆ ಕೂಡ ನಡೆಸಿದ್ದ. ಆದರೆ ಕಾರ್ಯಕ್ರಮದ ಬಳಿಕ ಮನೆಗೆ ರಾತ್ರಿ 10 ಗಂಟೆಯಲ್ಲಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು