ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ತಡರಾತ್ರಿ ಕೋರಮಂಗಲ ಬಳಿಯ ಪಬ್ ಗೆ ಬಂದಿದ್ದ ಯುವತಿ ಕೋರಮಂಗಲ ಬಳಿಯ ಪಬ್ ಗೆ ಬಂದಿದ್ದ ಯುವತಿ ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಅಪಘಾತವಾಗಿದೆ.
ಈ ಹಿನ್ನೆಲೆಯಲ್ಲಿ ಯುವತಿ ಬೈಕ್ ಬಿಟ್ಟು ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮೇಲೆ ಹೆಚ್.ಎಸ್.ಆರ್ ಲೇಔಟ್ ಬಳಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಸಂತ್ರಸ್ತ ಯುವತಿಯನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಹೆಚ್.ಎಸ್.ಆರ್.ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು