ವಿಶೇಷ ತನಿಖಾ ತಂಡದ ಪೊಲೀಸರ ವಿಚಾರಣೆಯ ವೇಳೆ ಸಿಡಿ ಲೇಡಿ ಸಿಡಿ ಗ್ಯಾಂಗ್‍ನ ಕಿಂಗ್ ಪಿನ್‍ಗಳ ಬಗ್ಗೆ ಯಾವುದೇ ಮಾಹಿತಿ, ಸುಳಿವು ಕೊಟ್ಟಿಲ್ಲ.
ಸಿಡಿ ಗ್ಯಾಂಗ್ ಸದಸ್ಯರು ಬೆಂಗಳೂರನ್ನು ಒಟ್ಟಿಗೆ ತೊರೆದ ಬಳಿಕ ಬೇರೆ ಬೇರೆ ರಾಜ್ಯಗಳನ್ನು ಸುತ್ತಿದ್ದರು. ನರೇಶ್ ಗೌಡ ಮತ್ತು ಶ್ರವಣ್ ಜೊತೆ ಯುವತಿಯು ತೆರಳುತ್ತಿದ್ದ ಮಾಹಿತಿ ಎಸ್‍ಐಟಿಗೆ
ಸಿಕ್ಕಿದ್ದರೂ ಪೊಲೀಸರು ಆ ಸ್ಥಳಕ್ಕೆ ತೆರಳಿದಾಗ ಸಿಡಿ ಗ್ಯಾಂಗ್ ಸದಸ್ಯರು ಪರಾರಿಯಾಗುತ್ತಿದ್ದರು. ಯುವತಿ, ಕಿಂಗ್‍ಪಿನ್‍ಗಳ ಮೊಬೈಲ್ ಟವರ್ ಲೋಕೇಷನ್ ಗಳು ಹಲವು ಸಂದರ್ಭದಲ್ಲಿ ಒಂದೇ ಕಡೆ ಇದ್ದ ಹಿನ್ನೆಲೆಯಲ್ಲಿ ಯುವತಿಗೆ ಪೊಲೀಸರು ಪ್ರಶ್ನೆ ಕೇಳಿದ್ದರು.

ವಿಚಾರಣೆ ಸಂದರ್ಭದಲ್ಲಿ ಶ್ರವಣ್, ನರೇಶ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ. ಕೆಲವು ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ಸೂಚನೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ