ಅಂತರ್ ರಾಷ್ಟ್ರೀಯ ಕ್ರಿಕೆಟ್ನಲ್ಲಿ ಎಬಿ ಡಿವಿಲಿಯಸ್೯ ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಮ್‌ಬ್ಯಾಕ್ ಮಾಡುತ್ತಿದ್ದಾರೆ.
14ನೇ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ಎಬಿ ಡಿವಿಲಿಯರ್ಸ್, ಈಗ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್ ಕಮ್ಬ್ಯಾಕ್ಗೆ ವೇದಿಕೆ ಸಜ್ಜಾಗಿದೆ.
ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಹರಿಣ ಪಡೆಯ ಜರ್ಸಿ ತೊಟ್ಟು ಅಂಗಳಕ್ಕಿಳಿಯುವ ಎಲ್ಲಾ ಸಾಧ್ಯತೆ ಇದೆ.
ದಕ್ಷಿಣ ಆಫ್ರಿಕಾ ತಂಡ ಜೂನ್ ತಿಂಗಳು, ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಐದು ಪಂದ್ಯಗಳ ಟಿ20 ಸರಣಿ ವೇಳೆ, ರಾಷ್ಟ್ರೀಯ ತಂಡದ ಸೇವೆಗೆ ಎಬಿಡಿ ಹಿಂದಿರುಗಲಿದ್ದಾರೆ ಎನ್ನಲಾಗಿದೆ
ಕೊರೊನಾ ಕಾರಣ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ರದ್ದಾಗಿತ್ತು. ಈ ಕಾರಣದಿಂದ ಐಪಿಎಲ್ ಟೂರ್ನಿ ಎಬಿ ಡಿವಿಲಿಯರ್ಸ್ಗೆ ಪುನರಾಗಮನದ ವೇದಿಕೆಯಾಗಿ ಮಾರ್ಪಟ್ಟಿತ್ತು. ಈಗ ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯೋ ವೆಸ್ಟ್ ಇಂಡೀಸ್ ಪ್ರವಾಸವೇ, ಎಬಿ ಡಿವಿಲಿಯರ್ಸ್ ಕಮ್ಬ್ಯಾಕ್ಗೆ ಸೂಕ್ತ ಸಮಯವೇ ಆಗಿದೆ ಎನ್ನಲಾಗಿದೆ.
- ಮಂಗಳೂರಿನಲ್ಲಿ ಬಾಲಕಿಗೆ ಸಾಮೂಹಿಕ ಅತ್ಯಾಚಾರ – ಮೂವರಿಗೆ ಜೀವಾವಧಿ ಶಿಕ್ಷೆ
- ಥಿಯೇಟರ್ ಮಾಲೀಕನನ್ನು ಕಟ್ಟಿಹಾಕಿ ಮನೆಯ ಕೆಲಸದವರಿಂದ ಕಳ್ಳತನ – ದಂಪತಿ ಬಂಧನ
- ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ
- ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ
- ವಕ್ಫ್ ಭೂ ವಿವಾದದ ಕಲೆ ಈಗ ಲಾಲ್ ಬಾಗ್ ಉದ್ಯಾನವನದ ಮೇಲೂ!
More Stories
ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ
ವಕ್ಫ್ ಭೂ ವಿವಾದದ ಕಲೆ ಈಗ ಲಾಲ್ ಬಾಗ್ ಉದ್ಯಾನವನದ ಮೇಲೂ!
ಮಂಡ್ಯ: ಡಿಸಿ, ಎಸ್ಪಿ ಕಚೇರಿಗಳ ಸಮೀಪದಲ್ಲಿ ಗಾಂಜಾ ಗಿಡಗಳು ಪತ್ತೆ!