Categories: Main News

ಅಂತರ್ ರಾಷ್ಟ್ರೀಯ ಕ್ರಿಕೆಟ್​ಗೆ ಎಬಿ ಡಿವಿಲಿಯಸ್೯ ಕಮ್​​ಬ್ಯಾಕ್ ಸಾಧ್ಯತೆ

ಅಂತರ್ ರಾಷ್ಟ್ರೀಯ ಕ್ರಿಕೆಟ್​ನಲ್ಲಿ ಎಬಿ ಡಿವಿಲಿಯಸ್೯ ಅಂತರಾಷ್ಟ್ರೀಯ ಕ್ರಿಕೆಟ್​​ಗೆ ಕಮ್​​ಬ್ಯಾಕ್ ಮಾಡುತ್ತಿದ್ದಾರೆ.‌

14ನೇ ಆವೃತ್ತಿಯ ಐಪಿಎಲ್​​​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಎಬಿ ಡಿವಿಲಿಯರ್ಸ್‌, ಈಗ ಮತ್ತೆ ಅಂತರಾಷ್ಟ್ರೀಯ ಕ್ರಿಕೆಟ್‌ ಕಮ್‌ಬ್ಯಾಕ್​​ಗೆ ವೇದಿಕೆ ಸಜ್ಜಾಗಿದೆ.

ವೆಸ್ಟ್​ ಇಂಡೀಸ್​ ಪ್ರವಾಸದ ವೇಳೆ ಹರಿಣ ಪಡೆಯ ಜರ್ಸಿ ತೊಟ್ಟು ಅಂಗಳಕ್ಕಿಳಿಯುವ ಎಲ್ಲಾ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾ ತಂಡ ಜೂನ್​​ ತಿಂಗಳು, ವೆಸ್ಟ್‌ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಐದು ಪಂದ್ಯಗಳ ಟಿ20 ಸರಣಿ ವೇಳೆ, ರಾಷ್ಟ್ರೀಯ ತಂಡದ ಸೇವೆಗೆ ಎಬಿಡಿ ಹಿಂದಿರುಗಲಿದ್ದಾರೆ ಎನ್ನಲಾಗಿದೆ

ಕೊರೊನಾ ಕಾರಣ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ರದ್ದಾಗಿತ್ತು. ಈ ಕಾರಣದಿಂದ ಐಪಿಎಲ್ ಟೂರ್ನಿ ಎಬಿ ಡಿವಿಲಿಯರ್ಸ್​ಗೆ ಪುನರಾಗಮನದ ವೇದಿಕೆಯಾಗಿ ಮಾರ್ಪಟ್ಟಿತ್ತು. ಈಗ ಅಕ್ಟೋಬರ್‌-ನವೆಂಬರ್​​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯೋ ವೆಸ್ಟ್‌ ಇಂಡೀಸ್‌ ಪ್ರವಾಸವೇ, ಎಬಿ ಡಿವಿಲಿಯರ್ಸ್‌ ಕಮ್​ಬ್ಯಾಕ್​ಗೆ ಸೂಕ್ತ ಸಮಯವೇ ಆಗಿದೆ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024