ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಶ್ಚಿಮ ಬಂಗಾಲದ ಸಚಿವ ಪಾರ್ಥ ಐಷಾರಾಮಿ ಫ್ಲ್ಯಾಟ್ ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು ಎಂಬ ಅಂಶ ED ತನಿಖೆಯಿಂದ ಬಯಲಾಗಿದೆ.
ಪಾರ್ಥ 3 ಸಾಕುನಾಯಿಗಳನ್ನು ಸಾಕುತ್ತಿದ್ದರು , ಅವುಗಳನ್ನು ‘ಸಿದ್ಧಿ ಎನ್‍ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ.ಇದನ್ನು ಓದಿ –‘ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಖಡಕ್ ಆದೇಶ-ಬೆಳಿಗ್ಗೆ 10 ಕ್ಕೆ ಕಚೇರಿಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ
ಪಾರ್ಥ ಅವರು ಸಾಕಿದ ನಾಯಿಗೂ ಹವಾ ನಿಯಂತ್ರಿತ ಫ್ಲ್ಯಾಟ್ ಒದಗಿಸಿದ್ದರು. ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಾರ್ಥ ಅವರು ಐಷಾರಾಮಿ ಫ್ಲ್ಯಾಟ್ ಹೊಂದಿದ್ದು, ಇದನ್ನು ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು. ಅವರು 3 ಸಾಕುನಾಯಿಗಳನ್ನು ಸಾಕುತ್ತಿದ್ದು, ಅವುಗಳನ್ನು ‘ಸಿದ್ಧಿ ಎನ್‍ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ.
ನಾಯಿಗಳನ್ನು ತಂಪಾಗಿಡಲು ಏರ್ ಕಂಡಿಷನರ್ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದು ವರದಿಯಾಗಿದೆ. ಇದಲ್ಲದೆ, ಪಾರ್ಥ ಅವರು ತಮ್ಮ ಸಾಕುಪ್ರಾಣಿಗಳನ್ನು ನೋಡಿಕೊಳ್ಳಲು ಮಹಿಳೆ ಸೇರಿದಂತೆ 2 ಕೇರ್‌ಟೇಕರ್‌ಗಳನ್ನು ಸಹ ನೇಮಿಸಿಕೊಂಡಿದ್ದಾರೆ. ಫ್ಲ್ಯಾಟ್ ನಲ್ಲಿ ಮೊದಲು ನಾಲ್ಕು ನಾಯಿಗಳಿದ್ದವು. ಆದರೆ ಸ್ವಲ್ಪ ವರ್ಷಗಳ ಹಿಂದೆ ಒಂದು ನಾಯಿ ಮೃತ ಪಟ್ಟಿದ್ದು, ಈಗ ಮೂರು ನಾಯಿಗಳಿವೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ