Trending

BBMP ಕೇಂದ್ರ ಕಚೇರಿ ಸೇರಿ ವಲಯ ಕಚೇರಿಗಳ ಮೇಲೆ ACB ದಾಳಿ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(BBMP) ಹಾಗೂ ಪಾಲಿಕೆಯ ವಲಯ ಕಚೇರಿಗಳ ಮೇಲೆ ಏಕಕಾಲಕ್ಕೆ 8 ತಂಡಗಳಾಗಿ ಎಸಿಬಿ ಅದಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಡಿಎ ನಂತರ ಬಿಬಿಎಂಪಿ ಟಾರ್ಗೆಟ್ ಮಾಡಿರುವ ಎಸಿಬಿ ಪಾಲಿಕೆಯ ಎಲ್ಲಾ ವಲಯಗಳಲ್ಲೂ ದಾಳಿ ನಡೆಸಿದೆ.

ಇಲಾಖೆಗಳಲ್ಲಿ ವ್ಯಾಪಕ ಗೋಲ್ ಮಾಲ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಈ ದಾಳಿ ವೇಳೆ ಅಕ್ರಮಗಳಿಗೆ ಸಂಬಂಧಿಸಿದ ಅನೇಕ ಕಡತಗಳು ಎಸಿಬಿ ವಶಕ್ಕೆ ಪಡೆದುಕೊಂಡಿದೆ.

ಬಿಬಿಎಂಪಿ (BBMP) ಕೇಂದ್ರ ಕಚೇರಿ ಸೇರಿದಂತೆ ಹನ್ನೊಂದು ಪ್ರಮುಖ ಕಚೇರಿಗಳಿಗೆ ಎಸಿಬಿ ಲಗ್ಗೆ ಇಟ್ಟಿದ್ದು, ಸಬ್ ಕಚೇರಿಗಳು ಸೇರಿದಂತೆ ಒಟ್ಟಾರೆ 27 ಕಡೆ ಏಕಕಾಲದಲ್ಲಿ ಎಸಿಬಿ ಕಾರ್ಯಾಚರಣೆ‌ ನಡೆಸಿದೆ.

ಮಹದೇವಪುರ, ಬೊಮ್ಮನಹಳ್ಳಿ ಬಿಬಿಎಂಪಿ (BBMP) ಕಚೇರಿಯಲ್ಲಿ ಬೆಂಗಳೂರು ಎಸ್ ಪಿ ಯತೀಶ್ ಚಂದ್ರ ನೇತೃತ್ವದಲ್ಲಿ 200 ಮಂದಿಯಿಂದ ರೇಡ್​ ಮಾಡಲಾಗಿದೆ.
ದಾಳಿ ಎಲ್ಲಿ ?
ಕೇಂದ್ರ ಕಚೇರಿ, ವಲಯ ಕಚೇರಿ ಹಾಗು ಜಂಟಿ ಆಯುಕ್ತರ ಕಚೇರಿ. ರೆವಿನ್ಯೂ ಕಚೇರಿ ನಗರ ಯೋಜನಾ ವಿಭಾಗ, ಜಾಹೀರಾತು ವಿಭಾಗ, ಟಿಡಿಆರ್ ವಿಭಾಗ. ಆರೋಗ್ಯ ವಿಭಾಗ, ರಸ್ತೆ ಮತ್ತು ಮೂಲಸೌಕರ್ಯ ವಿಭಾಗದಲ್ಲಿ ದಾಳಿ ನಡೆದಿದೆ.

ಮೂಲಂಗಿಯ (Radish) 10 ಉಪಯೋಗ: ಹಾಗೂ ಬಗೆ ಬಗೆಯ ಅಡುಗೆಗಳು.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಮೇಲೆ, ಅಲ್ಲಿನ ಪರಿಸ್ಥಿತಿ ಘೋರವಾಗಿದೆ.

ವಾಯು ಸೇನೆಯ ದಾಳಿಯ ಜೋರಾದ ಸದ್ದು, ಭೀಕರ
ಸ್ಫೋಟಗಳು, ಮಿಸೈಲ್​​ಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇವೆ. ಉಕ್ರೇನ್​​ನ ನಾಗರಿಕರ ಪರಿಸ್ಥಿತಿ ಶೋಚನೀಯವಾಗಿದೆ

ಉಕ್ರೇನ್ ನಾಗರಿಕರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದು, ಮೆಟ್ರೋ ಸ್ಟೇಷನ್, ಬಾಂಬ್ ಶೆಲ್ಟರ್​ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ರಷ್ಯಾ ಬಾಂಬ್ ದಾಳಿ ನಡೆಸಿದರೂ ಹಾನಿಯಾಗ ಬಾರದು ಎಂದು ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಸ್ಪೆಷಲ್ ಶೆಲ್ಟರ್​ ನಿರ್ಮಾಣ ಮಾಡಲಾಗಿದೆ.

ಅಲ್ಲಿ ಸಾಕಷ್ಟು ಮಂದಿ ಆಶ್ರಯ ಪಡೆದುಕೊಂಡಿದ್ದಾರೆ.
ಕೆಲವು ಗ್ರೌಂಡ್ ರಿಪೋರ್ಟ್​​ಗಳ ಪ್ರಕಾರ, ಪ್ರತಿ 20 ನಿಮಿಷಕ್ಕೆ ಒಂದರಂತೆ ಬಾಂಬ್ ದಾಳಿ ಮಾಡುತ್ತಿದೆ. ಇಂದು ಬೆಳಗ್ಗೆ ಒಂದು ಬಿಲ್ಡಿಂಗ್ ಅನ್ನ ನೆಲಸಮ ಮಾಡಿದೆ. ಬಾಂಬ್ ದಾಳಿಯಿಂದಾಗಿ ಅಲ್ಲಲ್ಲಿ ಬೆಂಕಿಯ ಚೆಂಡುಗಳು ಕಾಣಿಸಿಕೊಳ್ಳುತ್ತಿದೆ. 9 ಅಂತಸ್ತಿನ ಕಟ್ಟಡ ಒಂದರ ಮೇಲೆ ರಷ್ಯಾದ ವಿಮಾನವೊಂದು ಪತನಗೊಂಡಿದೆ.

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024