ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಜಿ ಜಿ ಸುರೇಶ್ ನಿವಾಸದ ಮೇಲೆ ಎಸಿಬಿ ಅಧಿಕಾರಿ ಧಾಳಿ ಮಾಡಿದ್ದಾರೆ.
ಸುರೇಶ್ ಅವರಿಗೆ ಸೇರಿದ ಶಿವಮೊಗ್ಗದ ಮಲ್ಲೇಶ್ವರ, ಗೋಪಾಲಗೌಡ ಬಡಾವಣೆಯ ನಿವಾಸಗಳು ಭದ್ರಾವತಿ ಹುಣಸೇಕಟ್ಟೆಯಲ್ಲಿರುವ ಫಾರಂ ಹೌಸ್ ಹಾಗೂ ಅಧಿಕಾರಿಯ ಕಚೇರಿಯ ಮೇಲೆ ಏಕಕಾಲಕ್ಕೆ ಧಾಳಿ ಮಾಡಿದ್ದಾರೆ.
ಈ ಧಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗೂ ಕೆಲವು ದಾಖಲೆಯನ್ನು ವಶ ಪಡಿಸಿಕೊಳ್ಳ ಲಾಗಿದೆ ಎಂದು ಗೊತ್ತಾಗಿದೆ.
ಭ್ರಷ್ಟಾಚಾರ ನಿಗ್ರಹ ದಳ ಎಸ್ಪಿ ಜಯ ಪ್ರಕಾಶ್, ಡಿವೈಎಸ್ಪಿ ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು
ಧಾಳಿಯ ವೇಳೆ ವಶ ಪಡಿಸಿಕೊಂಡ ವಸ್ತುಗಳ ವಿವರಗಳು ಬರಬೇಕಿದೆ.
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ