ಬೆಂಗಳೂರು – ಮೈಸೂರಿನ ವಾಣಿಜ್ಯ ತೆರಿಗೆ ಅಧಿಕಾರಿಗಳ ನಿವಾಸದ ಮೇಲೆ ರಾತ್ರಿ ACB ಅಧಿಕಾರಿಗಳು ದಾಳಿ ನಡೆಸಿ ಲಕ್ಷ ಲಕ್ಷ ರು ನಗದು ಮತ್ತು ಭಾರಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಸಿಟಿಓ ಸೈಯದ್ ಮೊಹಮ್ಮದ್ ಹಾಗೂ ಕಾರು ಚಾಲಕನ ಮನೆ ಮೇಲೆ ಹಾಗೂ ಮೈಸೂರಿನ ಸಿಟಿಒ ಎಂ ಯಶವಂತ್ ಹಾಗೂ ಕಾರು ಚಾಲಕ ಕೃಷ್ಣಮೂರ್ತಿ ಯ ಮಲ್ಲೇಶ್ವರಂ ನಿವಾಸದ ಮೇಲೆ ಎರಡು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದರು
ಬೆಂಗಳೂರಿನ ಅಧಿಕಾರಿ ಸೈಯದ್ ಮೊಹಮ್ಮದ್ ನಿವಾಸದಲ್ಲಿ. 3,35,300 ರು ನಗದು, 384 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಮೈಸೂರಿನಲ್ಲಿನ ಯಶವಂಶ್ ನಿವಾಸದಲ್ಲಿ 50 ಗ್ರಾಂ ಚಿನ್ನ ಹಾಗೂ 1 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ದಾಳಿಯ ವಿವರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಬರಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು