ಹನೂರು : ತಾಲೂಕಿನ ಕ್ಷೇತ್ರ ಶಿಕ್ಷಣಧಿಕಾರಿ ಶಿವರಾಜು ಮತ್ತು ಸಿಆರ್ ಪಿ ಮುನಿರಾಜು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಿವೃತ್ತ ಶಿಕ್ಷಕ ವಿಜಯ್ ಕುಮಾರ್ ಎಂಬುವವರಿಂದ ರಜೆ ನಗದಿಕರಣ ಮಾಡಲು 15000 ಲಂಚದ ಹಣ ಸ್ವೀಕರಿಸುವ ವೇಳೆ ಚಾಮರಾಜನಗರ ಲೋಕಯುಕ್ತ ಅಧಿಕಾರಿಗಳುಬುಧವಾರ ಹನೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ.
ಇಬ್ಬರ ಮೇಲು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.ಪ್ರತಾಪ್ ಸಿಂಹಗೆ ಶಾಕ್, ಒಡೆಯರಿಗೆ ಸಿಕ್ತು ಮೈಸೂರು ಟಿಕೆಟ್
ಲೋಕಾಯುಕ್ತ ಅಧಿಕಾರಿಗಳಾದ ಲೋಹಿತ್ ಕುಮಾರ್ ಮತ್ತು ಸಿಬ್ಬಂದಿಗಳು ದಾಳಿ ಮಾಡಿದ್ದರು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು