filmy

ಸಿನಿಮಾ ಚಿತ್ರೀಕರಣದ​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಕ್ರೀಮ್ಸಿ ನಿಮಾ ಚಿತ್ರೀಕರಣದ ​ ಫೈಟಿಂಗ್ ಮಾಡುವಾಗ ನಟಿ ಸಂಯುಕ್ತಾ ಹೆಗಡೆಗೆ ಗಂಭೀರವಾಗಿ ಕಾಲಿಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ

‘ಕಿರಿಕ್ ಪಾರ್ಟಿ’ ಖ್ಯಾತಿಯ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನು ಓದಿ –ಸಚಿವ ಪಾರ್ಥ ಚಟರ್ಜಿಗೆ ನನ್ನ, ಇನ್ನೊಬ್ಬ ಗೆಳತಿಯ ಮನೆ ಮಿನಿ ಬ್ಯಾಂಕ್ ಅಗಿತ್ತು -ನಟಿ ಅರ್ಪಿತಾ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇಂದು (ಜುಲೈ 27) ಸಂಜೆ ‘ಕ್ರೀಮ್​’ ಸಿನಿಮಾದ ಶೂಟಿಂಗ್ ವೇಳೆ ಫೈಂಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಡ್ಯೂಪ್​ ಬಳಕೆ ಮಾಡಲು ಚಿತ್ರತಂಡದವರು ನಿರ್ಧರಿಸಿದ್ದರು. ಆದರೆ, ಸಂಯುಕ್ತಾ ಇದಕ್ಕೆ ಒಪ್ಪಿಲ್ಲ. ಹೀಗಾಗಿ, ಅವರೇ ಈ ಸ್ಟಂಟ್ ಮಾಡಿದ್ದಾರೆ. ಈ ವೇಳೆ ಅವಘಡ ಸಂಭವಿಸಿದೆ ಎಂದು ಚಿತ್ರತಂಡದವರು ಹೇಳಿದ್ದಾರೆ.

ನಟಿ ಸಂಯುಕ್ತಾ ಅವರು ಈಗ ಚೇತರಿಕೆ ಕಾಣುತ್ತಿದ್ದಾರೆ. ವೈದ್ಯರು 15 ದಿನ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಅವರಿಗೆ ಕಣ್ಣಿನ ಬಳಿ, ಕಾಲಿಗೆ ಪೆಟ್ಟಾಗಿದೆ. ನಾವು ಡ್ಯೂಪ್ ಬಳಸಲು ಹೇಳಿದೆವು. ಆದರೆ, ಇದಕ್ಕೆ ಸಂಯುಕ್ತಾ ಒಪ್ಪಲಿಲ್ಲ. ಒಂದು ಫೈಟ್​ಅನ್ನು ನಿನ್ನೆ (ಜುಲೈ 26) ಶೂಟ್ ಮಾಡಲಾಗಿದೆ. ಇಂದು ಶೂಟ್ ಮಾಡುತ್ತಿದ್ದ ಫೈಟ್ ಶೇ.90 ಭಾಗ ಮುಗಿದಿತ್ತು. ಆಗಲೇ ಈ ರೀತಿ ಆಗಿದೆ. ಇದು ನೈಜ ಘಟನೆ ಆಧರಿಸಿ ಮಾಡಿದ ಸಿನಿಮಾ ಎಂದು ನಿರ್ಮಾಪಕರ ಡಿ.ಕೆ. ದೇವೇಂದ್ರ ಹೇಳಿದ್ದಾರೆ.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024