ಹಾವೇರಿ ಮೂಲದ ಅಶ್ವಿನ್( 27 )ಮೃತ ದುರ್ದೈವಿ.
ಈ ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ದುರ್ಘಟನೆ ನಡೆದಿದೆ
ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ
ಅಶ್ವಿನ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಹಾವೇರಿ ಮೂಲದ ಅಶ್ವಿನ್, ತಾಯಿಗೆ ಒಬ್ಬನೇ ಮಗನಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡುತ್ತಿದ್ದರೂ ಸ್ಥಳಕ್ಕೆ ಆ್ಯಂಬುಲೆನ್ಸ್ ಬರಲಿಲ್ಲ. ಒಂದು ಗಂಟೆಯಿಂದ ಕಾಲ್ ಮಾಡಿದರೂ ಸ್ಥಳಕ್ಕೆ ಆ್ಯಂಬುಲೆನ್ಸ್ ಬಂದಿರಲಿಲ್ಲ. ನಂತರ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment