ಮೈಸೂರು: ಬೈಕ್ ಗೆ ಬುಲೆರೋ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಜರುಗಿದೆ .
ಮೈಸೂರಿನ ಪೊಲೀಸ್ ಬಡಾವಣೆ ರಿಂಗ್ ರಸ್ತೆಯ ಸಮೀಪದಲ್ಲಿ ಬೈಕ್ ಗೆ ಹಿಂಬದಿಯಾಗಿ ಬುಲೆರೋ ಡಿಕ್ಕಿಯಾಗಿದೆ.
ಆ ಬಳಿಕ ಬೈಕ್ ಸವಾರನ ಮೇಲೆ ಬುಲೆರೋ ಹರಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಬ್ಬರು ಬೈಕ್ ಸವರರನ್ನು ಬಲಿ ಪಡೆದ ಬುಲೆರೋ ಚಾಲಕ ವಾಹನ ಸಹಿತ ಪರಾರಿಯಾಗಿದ್ದಾನೆ .ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್ ಪತ್ತೆ
ಮೈಸೂರಿನ ಸಿದ್ಧಾರ್ಥ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು