ಹಲಗೂರು ಸಮೀಪದ ಲಂಬಾಣಿ ಹೊಸದೊಡ್ಡಿ ಹಾಗೂ ಕೃಷ್ಣೇ ಗೌಡನ ದೊಡ್ಡಿ ಮಾರ್ಗ ಮಧ್ಯೆ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಜರುಗಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದ ವೀರಭದ್ರ ಗೌಡರ ಪತ್ನಿ ನಾಗಮ್ಮ (45) ಎಂಬುವವರು ಮೃತ ಪಟ್ಟ ದುರ್ದೈವಿ.
ಕಾರಿನಲ್ಲಿದ್ದ ಕನಕಪುರ ತಾಲ್ಲೂಕು ಮಲ್ಲಪುರ ಗ್ರಾಮದ ಕುಮಾರ್(27),ಸುಮಿತ್ರ (37), ಸುಜಾತ (30),ಪುಷ್ಪ(25),ಪೂಜಾ(18), ಕೆಂಪಮ್ಮ(47) ಇಬ್ಬರು ಮಕ್ಕಳಾದ ನಕ್ಷತ್ರ(02) ,ಆಯುಷ್,(04) ಗಂಭೀರ ಗಾಯಗೊಂಡವರನ್ನು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ
ಸಮೀಪದ ಮುತ್ತತ್ತಿಯಲ್ಲಿ ಬೀಗರ ಔತಣಕೂಟ ಮುಗಿಸಿ ವಾಪಸ್ಸು ಲಂಬಾಣಿ ಹೊಸ ದೊಡ್ಡಿ ಮತ್ತು ಕೃಷ್ಣೇಗೌಡನ ದೊಡ್ಡಿಯ ಮಾರ್ಗ ಮಧ್ಯೆ ಕಾರಿನ ಹಿಂಭಾಗದ ಚಕ್ರ ಸಿಡಿದು ಈ ಘಟನೆ ಸಂಭವಿಸಿದೆ .
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!







More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು