ಮಂಡ್ಯ: ಬೆಂ -ಮೈ ಹೆದ್ದಾರಿಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ TM ಹೊಸೂರು ಗ್ರಾಮದ ಎಕ್ಸ್ ಪ್ರೆಸ್ ವೇಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಸ್ವಿಪ್ಟ್ ಕಾರಿಗೆ ವರ್ಣಾ ಕಾರು ಡಿಕ್ಕಿಯಾಗಿದೆ. 3 ತಿಂಗಳ ಅವಧಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ವಿಸ್ತರಣೆ
ಕಾರು ಕಾರುಗಳ ನಡುವಿನ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ by The team kannada news
January 7, 2025 Spread the love ಮಂಡ್ಯ, ಜನವರಿ 07: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಪರಿಣಾಮ, ಶ್ರೀರಂಗಪಟ್ಟಣದಲ್ಲಿರುವ…
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ by The team kannada news
January 7, 2025 Spread the love ಬೆಂಗಳೂರು: ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (BBMP) ಕೇಂದ್ರ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು…
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ by The team kannada news
January 7, 2025 Spread the love ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುನರುಚ್ಚರಿಸಿದ್ದಾರೆ….
ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ by The team kannada news
January 7, 2025 Spread the love ಇಂದು ಮುಂಜಾನೆ ಟಿಬೆಟ್-ನೇಪಾಳ ಗಡಿಯಲ್ಲಿ ತೀವ್ರ ಭೂಕಂಪ ಸಂಭವಿಸಿದೆ. ಟಿಬೆಟ್ನಲ್ಲಿ ಸಂಭವಿಸಿದ ಈ ಪ್ರಬಲ ಭೂಕಂಪದಿಂದ…
ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ by The team kannada news
January 7, 2025 Spread the love ಭಾರತೀಯ ವಾಯುಪಡೆ (ಐಎಎಫ್) 2025ನೇ ವರ್ಷದ ಗ್ರೂಪ್ ‘ವೈ’ (ನಾನ್-ಟೆಕ್ನಿಕಲ್) ಮತ್ತು ಮೆಡಿಕಲ್ ಅಸಿಸ್ಟೆಂಟ್ ಟ್ರೇಡ್…
ಬೆಂ -ಮೈ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು – accident-on-blr-mys-expressway:-death-on-the-spot #blr #mys
Like this: Like Loading...
Continue Reading
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ