crime

ಬೆಂ -ಮೈ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಮಂಡ್ಯ: ಬೆಂ -ಮೈ ಹೆದ್ದಾರಿಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ TM ಹೊಸೂರು ಗ್ರಾಮದ ಎಕ್ಸ್ ಪ್ರೆಸ್ ವೇಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಸ್ವಿಪ್ಟ್ ಕಾರಿಗೆ ವರ್ಣಾ ಕಾರು ಡಿಕ್ಕಿಯಾಗಿದೆ. 3 ತಿಂಗಳ ಅವಧಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ವಿಸ್ತರಣೆ

ಕಾರು ಕಾರುಗಳ ನಡುವಿನ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂ -ಮೈ ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು – accident-on-blr-mys-expressway:-death-on-the-spot #blr #mys

Team Newsnap
Leave a Comment
Share
Published by
Team Newsnap
Tags: india

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024