ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಕಳೆದ ರಾತ್ರಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ
ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಾಗ ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಸೇನಾ ಪಿಆರ್‌ಒ ತಿಳಿಸಿದ್ದಾರೆ.ಇದನ್ನು ಓದಿ –ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ
ಘಟನೆ ನಡೆದ ತಕ್ಷಣವೇ ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ಹೆಲಿಕಾಪ್ಟರ್‌ನಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ