September 27, 2022

Newsnap Kannada

The World at your finger tips!

jammu,soldiers,blast

Accidental grenade blast in Jammu: Two army officers killed ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಸಾವು #Thenewsnap #latestnews #Jammu #Kashmir #Soldiers #Indian_Army #Death #india #mysuru #Mandya_News #Bengaluru

ಜಮ್ಮುವಿನಲ್ಲಿ ಆಕಸ್ಮಿಕ ಗ್ರೆನೇಡ್ ಸ್ಫೋಟ: ಇಬ್ಬರು ಸೇನಾಧಿಕಾರಿಗಳು ಸಾವು

Spread the love

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕವಾಗಿ ಕಳೆದ ರಾತ್ರಿ ಸ್ಫೋಟಗೊಂಡ ಗ್ರೆನೇಡ್ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್ ಅಧಿಕಾರಿ ಇಬ್ಬರನ್ನೂ ಬಲಿ ತೆಗೆದುಕೊಂಡಿದೆ

ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಾಗ ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಸೇನಾ ಪಿಆರ್‌ಒ ತಿಳಿಸಿದ್ದಾರೆ.ಇದನ್ನು ಓದಿ –ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ

ಘಟನೆ ನಡೆದ ತಕ್ಷಣವೇ ಸೇನಾ ಕ್ಯಾಪ್ಟನ್ ಮತ್ತು ನೈಬ್-ಸುಬೇದಾರ್ (ಜೆಸಿಒ) ಅವರನ್ನು ಹೆಲಿಕಾಪ್ಟರ್‌ನಲ್ಲಿ ಚಿಕಿತ್ಸೆಗಾಗಿ ಉಧಮ್‌ಪುರಕ್ಕೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!