ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆದಿದೆ .ಘಟನೆಯಲ್ಲಿ ಯುವಕ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮಾಕ್ಷಿಪಾಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನು ಓದಿ –ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು