ಪ್ರೀತಿಸಿದ ಯುವತಿಯ ಮೇಲೆ ಆ್ಯಸಿಡ್ ದಾಳಿ – ಗಂಭೀರ ಗಾಯ

ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ 23 ವರ್ಷದ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ನಾಗೇಶ್ ಎಂಬಾತ ಆ ಯುವತಿಯನ್ನು ಕಳೆದ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದ. ಆಕೆಯೂ ನಾಗೇಶ್​ನನ್ನ ಪ್ರೀತಿ ಮಾಡುತ್ತಿದ್ದಳು ಎನ್ನಲಾಗಿದೆ. ಈ ಮಧ್ಯೆ ಯುವತಿಯ ಪೋಷಕರು ಆಕೆಗೆ ಮದುವೆ ಫಿಕ್ಸ್ ಮಾಡಿದ್ದರು. ಇದೇ ವಿಚಾರವಾಗಿ ಹುಡುಗ ಹಾಗೂ ಹುಡುಗಿಯ ನಡುವೆ ಜಗಳ ಶುರುವಾಗಿತ್ತು. ನಿನ್ನೆ ಕೂಡ ಬಸ್ ಸ್ಟಾಪ್ ಬಳಿ ಬಂದು ಪ್ರೀತಿಸುತ್ತಿದ್ದ ಯುವತಿಯ … Continue reading ಪ್ರೀತಿಸಿದ ಯುವತಿಯ ಮೇಲೆ ಆ್ಯಸಿಡ್ ದಾಳಿ – ಗಂಭೀರ ಗಾಯ