ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ವಿರುದ್ಧವೂ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಸುದ್ದಿಗಾರರಜೊತೆ ಮಾತನಾಡಿದ ಸಚಿವ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನು ಜಾರಿಗೆ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದರು.
ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ. ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬರಲಿ, ಉತ್ತರ ನೀಡಲು ನಾವು ಸಿದ್ಧವಿದ್ದೇವೆ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು