ರೆಬಲ್ ಸ್ಟಾರ್ ಅಂಬರೀಶ್ ಪುತ್ರ ನಟ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಭಾನುವಾರ ನೆರೆವೇರಿದೆ.
ಬೆಂಗಳೂರಿನ ಇಂದಿರಾನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಈ ಶುಭ ಕಾರ್ಯದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಕೆಲವೇ ಕೆಲವು ಮಂದಿ ಆಪ್ತರು ಮಾತ್ರ ಸಾಕ್ಷಿ ಆಗಿದ್ದರು.ಶಿವಮೊಗ್ಗ ಬಳಿ ರಸ್ತೆ ಅಪಘಾತ : ಲಾರಿ, ಕಾರು ಡಿಕ್ಕಿ- ಮೂವರು ಯುವಕರು ಸಾವು
ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಜೊತೆಯಾಗಿರುವ ಜೋಡಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು