December 22, 2024

Newsnap Kannada

The World at your finger tips!

BJP , Sandalwood , Politics

Actor Anant Nag officially joined BJP today ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ಹಿರಿಯ ನಟ ಅನಂತ್​ ನಾಗ್​​ಗೆ ಬೆಂಗಳೂರು ಉತ್ತರ ವಿ ವಿ ಯಿಂದ ಗೌರವ ಡಾಕ್ಟರೇಟ್

Spread the love

ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಹಿರಿಯ ಚಿತ್ರ ನಟ ಅನಂತ್ ನಾಗ್​ಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.

ಕೋಲಾರದ ನಂದಿನಿ ಪ್ಯಾಲೇಸ್‌ನಲ್ಲಿ ಇಂದು ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್ ಹಿರಿಯ ನಟ ಅನಂತ್ ನಾಗ್​ ವಿಶ್ವವಿದ್ಯಾಲಯವು ಡಿ.ಲಿಟರೇಚರ್ ಪದವಿ ನೀಡಲು ತೀರ್ಮಾನಿಸಿದೆ.ಇದನ್ನು ಓದಿ –ಪಡಿತರ ಚೀಟಿದಾರರಿಗೆ ಶೀಘ್ರವೇ ರಾಗಿ, ಜೋಳ ವಿತರಣೆ ಸ್ಥಗಿತ 

ಶಹನ್ ವಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಶರತ್ ಶರ್ಮಗೆ ಡಾಕ್ಟರೇಟ್ ನೀಡಲಾಗುವುದು ಎಂದು ಬೆಂಗಳೂರು ಉತ್ತರ ವಿವಿಯ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಮಾಹಿತಿ ನೀಡಿದ್ದಾರೆ.

ಉತ್ತರ ವಿಶ್ವವಿದ್ಯಾನಿಲಯದ ಮೊದಲ ವಾರ್ಷಿಕ ಘಟಿಕೋತ್ಸವ ಇದಾಗಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಭಾಗಿಯಾಗಲಿದ್ದಾರೆ ಜೊತೆಗೆ ವಿವಿಧ ವಿಷಯಗಳಲ್ಲಿ ಮೊದಲ ರ್ಯಾಂಕ್ ಪಡೆದಿರುವ ಸುಮಾರು 41 ಅಭ್ಯರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತಿದೆ ಅಂತಾ ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!