ಕಿರುತೆರೆ ನಿರ್ಮಾಪಕರು, ನಟ ಅನಿರುದ್ಧ್ ವಿವಾದ ಈಗ ಸುಖಾಂತ್ಯ ಕಂಡಿದೆ. ಅಸಮಾಧಾನ ಮರೆತು ಅನಿರುದ್ಧ್ ಮತ್ತು ನಿರ್ಮಾಪಕ, ನಿರ್ದೇಶಕ ಆರೂರು ಜಗದೀಶ್ ಒಂದಾಗಿದ್ದಾರೆ.
ಬೆಂಗಳೂರಿನಲ್ಲಿ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿ, ಕಳೆದ ನಾಲ್ಕು ತಿಂಗಳಿನಿಂದಲೂ ನಡೆಯುತ್ತಿದ್ದ ಜಟಾಪಟಿಗೆ ಅಧಿಕೃತವಾಗಿ ತೆರೆ ಬಿದ್ದಿದೆ.ಶಾಸಕ ಪುಟ್ಟರಾಜು ಬೆದರಿಕೆಗೆ ಬೆಚ್ಚಿ ಬಿದ್ದ ಸಂಸದ – ಹಾಳಾದ ಹಳ್ಳಿಗಳ ರಸ್ತೆ ರಿಪೇರಿಗೂ ಅಸ್ತು
ನಿರ್ದೇಶಕ ಪಿ. ಶೇಷಾದ್ರಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಅನಿರುದ್ಧ್, ಕಿರುತೆರೆ ನಿರ್ಮಾಪಕ ಆರೂರು ಜಗದೀಶ್, ಕಿರುತೆರೆ ನಿರ್ಮಾಪಕರು, ನಿರ್ದೇಶಕರು, ಕರ್ನಾಟಕ ಟೆಲಿವಿಜನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ