ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು, ಸದ್ಯ ಆಪ್ ಪಕ್ಷದ ಕಡೆ ಮುಖ ಮಾಡಿ ಜೂನ್ 7ರಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಆಪ್ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.
ಇದನ್ನು ಓದಿ – ಮುಕೇಶ್ ಅಂಬಾನಿಗೆ ಭಾರತದ ಅತ್ಯಂತ ಶ್ರೀಮಂತ ಪಟ್ಟಿಯಲ್ಲಿ ಮೊದಲ ಸ್ಥಾನ
ಈ ಹಿನ್ನೆಲೆ ಜೂನ್ 22ರಂದು ದೆಹಲಿಗೆ ತೆರಳಿ ಆಪ್ ಪಕ್ಷದ ಮುಖ್ಯಸ್ಥ ಸಿಎಂ ಅರವಿಂದ ಕೇಜ್ರಿವಾಲ್ ಭೇಟಿಯಾಗಲಿದ್ದಾರೆ. ಎಂಎಲ್ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸಲಿಲ್ಲ ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ರೂ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು.
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
More Stories
ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ