March 10, 2026

Newsnap Kannada

The World at your finger tips!

shakuni

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

Spread the love

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದಾರೆ.

ಮುನಿಕೆಂಪಣ್ಣ ಮಧ್ಯರಾತ್ರಿಯವರೆಗೂ ಅದ್ಭುತವಾಗಿಯೇ ನಾಟಕ ಪ್ರದರ್ಶನ ಮಾಡಿ ,ಮಧ್ಯರಾತ್ರಿ 1 ಗಂಟೆಯ ವೇಳೆಗೆ ನಾಟಕ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ನಿವೃತ್ತ ಉಪನ್ಯಾಸಕರಾಗಿದ್ದ ಇವರು ದೇವನಹಳ್ಳಿಯಲ್ಲಿ ನಡೆದ 28 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಮುನಿಕೆಂಪಣ್ಣ ಅವರಿಗೆ ಹೃದಯಾಘಾತವಾಗಿದ್ದು, ಹುಟ್ಟೂರು ಅರದೇಶನಹಳ್ಳಿಯಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ಮಾಡಲಾಗಿದೆ.

error: Content is protected !!