ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ಸುಸೈಡ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಮಾದನಾಯಕನಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ಗುರುಪ್ರಸಾದ್ (52) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಠ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಗುರುಪ್ರಸಾದ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದನ್ನು ಓದಿ –ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
ಆತ್ಮಹತ್ಯೆಗೆ ಪ್ರಮುಖ ಕಾರಣ, ಸಾಲಗಾರರ ಕಿರುಕುಳ ಎಂದು ಹೇಳಲಾಗುತ್ತಿದೆ. ಗುರುಪ್ರಸಾದ್ ಹಾಗಾಗಿ ಸಾಲಗಾರರ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ಗೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು